ಬೆಂಗಳೂರು: ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು(ಜು.6) ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾತ ಥಾವರ್ ಚಂದ್ ಗೆಹ್ಲೋಟ್ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಯುಕ್ತರಾದ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…