ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಆಶ್ವಾಸನೆ ನೀಡಿದ್ದಾರೆ.
ಡಾ.ಸಮೀಕ್ಷಾ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೊಂದು ಅತ್ಯಂತ ನೋವಿನ ಸಂಗತಿ. ಸರ್ಕಾರ ಈ ನೋವಿನ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಲ್ಲುತ್ತದೆ. ಅವರ ಸಾವಿಗೆ ನ್ಯಾಯ ಸಿಕ್ಕೆ ಸಿಗುತ್ತದೆ ಎಂದು ಹೇಳಿದರು.
ಇನ್ನು ಮುಂದೆ ಮಹಿಳಾ ಪಶು ವೈದ್ಯರಿಗೆ ಹಾಗೂ ವೈದ್ಯರಿಗೆ ಸುರಕ್ಷತೆ ಕಲ್ಪಿಸುವುದು ಸೇರಿದಂತೆ ಕೂಡಲೇ ಸೂಕ್ತ ಎಸ್‌ಓಪಿ ರೂಪಿಸುವಂತೆ ಹಾಗೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…