ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿಲ್ಲ. ಈ ಬಗ್ಗೆ ಯಾವುದೇ ಗೊಂದಲಗಳೂ ಬೇಡ. ಅವರು ಸಚಿವರಾಗಿಯೇ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಈ ಮೂಲಕ ಸಚಿವರ ರಾಜೀನಾಮೆ ಬಗ್ಗೆ ಎದ್ದಿದ್ದ ಎಲ್ಲಾ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…