Mysore
26
broken clouds

Social Media

ಭಾನುವಾರ, 25 ಜನವರಿ 2026
Light
Dark

ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ

ಬೆಂಗಳೂರು: ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು ಕೆ.ಎನ್.ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!