ಬೆಂಗಳೂರು: ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್‌ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ಕೆ.ಎನ್.ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…