ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
ಪ್ರಕರಣ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು. ಎಚ್.ಡಿ.ರೇವಣ್ಣ ಪರ ವಕೀಲರ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೋರ್ಟ್ ತೆರವು ಮಾಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…