ಕಲಬುರಗಿ : ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಬೆಂಬಲಿಗನನ್ನು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್‌ಎನ್‌ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು. ಈ ಹಿನ್ನಲೆ ಗಿರೀಶ್ ಚಕ್ರ ಸ್ನೇಹಿತರು ಪಾರ್ಟಿ ಕೊಡುವುದಾಗಿ ನಂಬಿಸಿ ಜಮೀನಿಗೆ ಕರೆಸಿದ್ದರು.
ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…