ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ.
ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23) ನೇಣುಬಿಗಿದುಕೊಂಡಿದ್ದಾರೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ದೊಡ್ಡೇಶ್(40) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್.
ದೊಡ್ಡೇಶ್ ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದೆ ಶಂಕಿಸಲಾಗಿದೆ. ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಲಬುರಗಿ ವಿ.ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…
ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…