ರಾಜ್ಯ

ಕಮಲ್‌ ʼಕನ್ನಡʼ ವಿವಾದ : ಬಂದ್‌ಗೆ ಕರೆ ನೀಡುವುದಾಗಿ ವಾಟಾಳ್‌ ಎಚ್ಚರಿಕೆ

ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್‌ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ.

ಕನ್ನಡ ಪರ ಸಂಘಟನೆಗಳೂ ಕಮಲ್‌ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್‌ ನಟನೆಯ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ವಿರೋಧಿಸುತ್ತಿವೆ.

ಸದ್ಯ ಈ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಮಾತನಾಡಿ, ಕಮಲ್‌ ನಟನೆಯ ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ರಣರಂಗವೇ ಏರ್ಪಡುತ್ತದೆ. ಜೊತೆಗೆ ಕಮಲ್‌ ಹೇಳಿಕೆ ವಿರೋಧಿಸಿ ಕರ್ನಾಟಕ ಬಂದ್‌ ಮಾಡುವ ಬಗ್ಗೆಯೂ ಯೋಚನೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

35 mins ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

54 mins ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

3 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

3 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

3 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

16 hours ago