ಮಂಗಳೂರು : ಈ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಆಯೋಜನೆ ಮಾಡುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತುಕತೆ ನಡೆಸಿ, ಈ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದಿದ್ದಾರೆ.
ದಸರಾ ಕ್ರೀಡಾಕೂಟದಲ್ಲಿ ಪ್ರತಿ ಬಾರಿಯೂ ಕಂಬಳ ನಡೆಯಬೇಕು. ಇದಕ್ಕಾಗಿ 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಲು ಅನುದಾನ ಮೀಸಲಿಡಲಾಗುವುದು. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…