ಹೊಸಪೇಟೆ (ವಿಜಯನಗರ): ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಭಾನುವಾರ ನಗರದ ಡಾ. ಪುನೀತ್ ರಾಜಕುಮಾರ್ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ೧೦೫ ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಭುವನೇಶ್ವರಿ ದೇವಿ ಭಾವಚಿತ್ರಗಳಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಪುಷ್ಪ ಗೌರವ ಸಲ್ಲಿಸಿದರು. ನಂತರ ಮಾತನಾಡಿದ ಅವರು, ೧೦೫ ಅಡಿ ಎತ್ತರದ ಧ್ವಜಸ್ತಂಭದಲ್ಲಿ ವರ್ಷದ ಎರಡು ದಿನ ತ್ರಿವರ್ಣ ಧ್ವಜ, ಉಳಿದ ದಿನಗಳಲ್ಲಿ ನಿರಂತರವಾಗಿ ಕನ್ನಡ ಧ್ವಜ ಹಾರಾಡಲಿದೆ ಎಂದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.