ರಾಜ್ಯ

ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

70ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಮೊದಲಿಗೆ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ರಾಜ್ಯೋತ್ಸವದ ಶುಭ ಕೋರಿದರು.

ಇದನ್ನು ಓದಿ: ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಪ್ರಧಾನಿ ಮೋದಿ ಶುಭಾಶಯ

ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾಯ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

35 mins ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

38 mins ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

42 mins ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

45 mins ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

48 mins ago

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

4 hours ago