Mysore
27
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ಕಠ್ಮಂಡು ಏರ್‌ಪೋರ್ಟ್‌ನಲ್ಲಿ ಕನ್ನಡಿಗರೆಲ್ಲಾ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!