ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಕೆನಡಾದಲ್ಲಿ ಕೊಲೆಯಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟೊರಂಟೋ ಪೊಲೀಸರು ಚಂದನ್ ಕುಮಾರ್ ಕೊಲೆಯ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಭಾವಚಿತ್ರ ಬಿಡುಗಡೆ ಮಾಡಿದ್ದಾರೆ.
ಇಷಯಾ ಥಾಮಸ್ ಬಡ್ಗೇರ್ ಎಂಬುವವನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಟುಕಾಟ ಮುಂದುವರಿಸಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…