Mysore
22
broken clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಇಂದು ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಲಿರುವ ರಾಜ್ಯ ಕೃಷಿ ಸಚಿವ

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ  ತೆರಳಲಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸಚಿವರಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ ನೀಡಿದ್ದು, ಒಂದು ವಾರದೊಳಗೆ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆಯನ್ನು ಸಚಿವರು ಹೊಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!