ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತೆರಳಲಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ರಾಜ್ಯ ಸಚಿವರಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ ನೀಡಿದ್ದು, ಒಂದು ವಾರದೊಳಗೆ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆಯನ್ನು ಸಚಿವರು ಹೊಂದಿದ್ದಾರೆ.
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…
ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…