ಮಂಗಳೂರು: ಕಾವೇರಿ ನೀರಿಗಾಗಿ ಮೇಕೆದಾಟು ಯೋಜನೆಯನ್ನು ಜನರು ಭಾವನೆಗಳ ಎಲ್ಲೆ ಮೀರಿ ಎರಡೂ ರಾಜ್ಯಗಳ ಒಳಿತಿಗಾಗಿ ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿದೆ. ಇದನ್ನು ಬಗೆ ಹರಿಸುವಲ್ಲಿ ಸರ್ಕಾರ ಎಡವಿದೆ. ಇಷ್ಟೆಲ್ಲಾ ಆಗಲು ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ.
ಇಂದು ನಾವು ಎಲ್ಲಾ ಭಾವನೆಗಳನ್ನು ಬದಿಗಿಟ್ಟು ತಮಿಳುನಾಡು ಮತ್ತು ಕರ್ನಾಟಕದ ಕಲ್ಯಾಣಕ್ಕಾಗಿ ಶ್ರಮಿಸಬೇಕಾಗುತ್ತದೆ. ಮೇಕೆದಾಟು ಯೋಜನೆಗೆ ಕಾನೂನಾತ್ಮಕವಾಗಿ ಕೆಲಸ ಮಾಡಲು ಕಾವೇರಿ ನೀರು ಪ್ರಾಧಿಕಾರವಿದ್ದು, ಅದು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…