ರಾಜ್ಯ

ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್‌ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಭಾತ್ಯಾಗ ಮಾಡಿತು.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್‌ ಅವರು, ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್‌ ಮಸೂದೆ, 2024ನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ ಎಂದು ಹೇಳಿದರು.

ಬಿಜೆಪಿ ಶಾಸಕರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಇದು ಮಿತಿ ಮೀರಿದ ಓಲೈಕೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 mins ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

29 mins ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

1 hour ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

1 hour ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

1 hour ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

2 hours ago