D K Shivakumar
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.
ಈ ನಿಟ್ಟಿನಲ್ಲಿ ನಾವು ಕೂಡ ಗಂಭೀರವಾಗ ಚಿಂತನೆ ನಡೆಸುತ್ತಿದ್ದೇವೆ. ಅಂತರಾಷ್ಟ್ರೀಯ ಸಮಿತಿಯ ಮಟ್ಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಈಗಲೇ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಮುಂದೇನಾಗುತ್ತದೆ ಎಂದು ನೋಡೋಣ. ತಜ್ಞರ ವರದಿ ಹಾಗೂ ಸಾಧಕ-ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…