ರಾಜ್ಯ

ಜನವರಿ ೧೮ರಿಂದ ‘ಕರ್ನಾಟಕ ಭಾರತ್‌ ಗೌರವ್‌’ ಯಾತ್ರೆ!

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಕರ್ನಾಟಕ ಭಾರತ್ ಗೌರವ್ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ.

ಈ ಯಾತ್ರೆ ರಾಮೇಶ್ವರ-ಕನ್ಯಾಕುಮಾರಿ-ಮಧುರೈ ಮತ್ತು ತಿರುವನಂತಪುರಂ ಅನ್ನು ಒಳಗೊಂಡಿದೆ. ಐಆರ್ಸಿಟಿಸಿ/ ಐಟಿಎಂಎಸ್ ವೆಬ್ಸೈಟ್ ಮೂಲಕ 18/1/2024ರಿಂದ ಬುಕ್ಕಿಂಗ್ ಆರಂಭವಾಗಲಿದೆ.

ಈ ವಿಶೇಷ ರೈಲು ಹೊರಡಲಿರುವ ದಿನಾಂಕಗಳು. ನಿರ್ಗಮನ 18/1/2024, ಆಗಮನ 23/1/2024. ನಿರ್ಗಮನ 30/1/2024, ಆಗಮನ 4/2/2024 ಆಗಿದೆ.

ರಾಮೇಶ್ವರ- ರಾಮೇಶ್ವರ ದೇವಾಲಯ. ಕನ್ಯಾಕುಮಾರಿ- ಶ್ರೀ ಭಗವತಿ ದೇವಾಲಯ. ಮಧುರೈ- ಶ್ರೀ ಮೀನಾಕ್ಷಿ ದೇವಾಲಯ. ತಿರುವನಂತಪುರಂ- ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಈ ಪ್ಯಾಕೇಜ್ ನಲ್ಲಿ ನೀಡಲಾಗುತ್ತದೆ.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago