ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ರೈತರ ಹೆಸರಲ್ಲಿ ಲೂಟಿಕೋರ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಂದ ಹಗಲು ದರೋಡೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ಹಾಲು ಉತ್ಪಾದನೆ ಹೆಚ್ಚಳ ಆಗಿದೆ ಎಂದು ಊಸರವಳ್ಳಿ ನಾಟಕ ಮಾಡಿ ದರ ಹೆಚ್ಚಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ 50ml ಹಾಲನ್ನು ಕಡಿತಗೊಳಿಸಿ 5 ರೂಪಾಯಿ ದರವನ್ನು ಏರಿಕೆ ಮಾಡಿದೆ. ಹೊಸ ವರ್ಷಕ್ಕೆ ಜನರಿಗೆ ಸಿಹಿ ಸುದ್ಧಿ ನೀಡಬೇಕಾದ ಸರ್ಕಾರ, ಸಂಕ್ರಾಂತಿಗೆ ಕಹಿ ಕೊಟ್ಟು ತಾನು ಮಾತ್ರ ಬೆಲ್ಲ ತಿನ್ನುತ್ತಿದೆ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ…
ಮೈಸೂರು: ಜೀವವಿಮೆ ಹಣ ಪಡೆಯಲು ಅಪ್ಪನನ್ನೇ ಮಗ ಕೊಂದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಬಳಿಯಿರುವ ಡೋಂಗ್ರಿ…
ಹೊಸದಿಲ್ಲಿ: ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್…
ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಮಡಿಕೇರಿ: ಹೊಸ ವರ್ಷಾಚರಣೆಗೆ ಕೊಡಗು ಜಿಲ್ಲೆ ಸಜ್ಜಾಗಿದೆ. ಕ್ರಿಸ್‌ಮಸ್ ರಜೆಯ ಹಿನ್ನೆಲೆಯಲ್ಲಿ…
ಎರಡನೆಯ ಮಹಾಯುದ್ಧದ ನಂತರ ಜಗತ್ತು ಕಂಡ ಅತ್ಯಂತ ಕರಾಳ ವರ್ಷ ೨೦೨೪. ಸುಮಾರು ೭೦ ದೇಶಗಳಲ್ಲಿ ಚುನಾವಣೆ ನಡೆದು ಪ್ರಜಾತಂತ್ರದ…
ನೀಡಿದಿರಿ ದೇಶದ ಆರ್ಥಿಕತೆಗೆ ಹೊಸ ರೂಪ ಆಯಾಮವನು ಬದಲಿಸಿತು ಬಲಗೊಳಿಸಿತು ದೇಶದ ಅರ್ಥವ್ಯವಸ್ಥೆಯನು ನಿಮ್ಮ ಉದಾರೀಕರಣ ನೀತಿ ಅರ್ಥಶಾಸ್ತ್ರಜ್ಞನಲ್ಲೊಬ್ಬ ತತ್ವಜ್ಞಾನಿ…