ರಾಜ್ಯ

ಕರ್ನಾಟಕ ಬಜೆಟ್‌ | ಮೈಸೂರಲ್ಲಿ ನಿಮಾನ್ಸ್‌ ಆಸ್ಪತ್ರೆ ನಿರ್ಮಾಣ

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ ಆರಂಭವಾಗಿದ್ದು, 16 ಬಜೆಟ್‌ ಮಂಡಿಸುವ ಮೂಲಕ ರಾಜ್ಯ ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ.

ಇದೀಗ ಮೈಸೂರಿರಲ್ಲಿ ನಿಮಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡುವ ಸಂಬಂಧ ವಿಶೇಷ ಯೋಜನೆ ಘೋಷಿಸಿದ್ದಾರೆ. ಜೊತೆಗೆ ಕಲಬುರಗಿಯಲ್ಲೂ ನಿಮಾನ್ಸ್‌ ಆಸ್ಪತ್ರೆ, ಕೊಪ್ಪಳದಲ್ಲಿ ಮಲ್ಟಿಸ್ಟೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ನಿರ್ಮಾಣವಾಗಲಿದೆ.

        ಜಲ ಸಂಪನ್ಮೂಲ

  • ರಾಜ್ಯದ ನೀರಾವರಿ ಯೋಜನೆ ಸುಧಾರಣೆ;
    ಭ್ರದ ಮೇಲ್ದಂಡೆ ಯೋಜನೆ ರಾಜ್ಯ ಸರ್ಕಾರದಿಂದ ವಿಶೇಷ ಯೋಜನೆ
    ರಾಜ್ಯ ಸರ್ಕಾರ ತರೀಕೆರೆ ಏತ ನೀರಾವರಿ ಯೋಜನೆಗೆ ಉತ್ತೇಜನೆ
  • ಮೇಕೆದಾಟು ಯೋಜನೆ: ಕೇಂದ್ರ ಸಕ್ಷಮಾ ಪ್ರಾಧಿಕಾರದ ಅನುಮತಿ ಪಡೆದು ಕಾರ್ಯ ಆರಂಭ
    ಕೃಷ್ಣ, ಕಾವೇರಿ ಕಣಿವೆ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು
    ಅಣೆಕಟ್ಟು ಗೇಟುಗಳ ದಸ್ತಿರಕ್ಕೆ ಕ್ರಮ
    ಸಣ್ಣ ನೀರಾವರಿ: ಅಂತರ್ಜಲ ಹೆಚ್ಚಳಕ್ಕೆ 533 ಕೋಟಿ

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

35 mins ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

1 hour ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

1 hour ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

1 hour ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

7 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

7 hours ago