ಬೆಂಗಳೂರು : ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಇವು ಸಿಎಂ ಸಿದ್ದರಾಮಯ್ಯ ಅವರ ೧೬ನೇ ಬಜೆಟ್‌ನ ಉನ್ನತ ಶಿಕ್ಷಣಕ್ಕೆ ಘೋಷಣೆಯಾದ ಯೋಜನೆಗಳು.
ಮುಂದುವರೆದು, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.
ಇತರೆ ಅಂಶಗಳು ಹೀಗಿವೆ…
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…