Mysore
36
few clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಕರ್ನಾಟಕ ಬಜೆಟ್‌ | ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು ?

ಬೆಂಗಳೂರು : 2025-26ನೇ ಸಾಲಿನ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

  • ರೈತ ಸಂವೃದ್ಧಿ ಯೋಜನೆ: ಕೃಷಿ ಯಾಂತ್ರೀಕರಣ ಯೋಜನೆ 428 ಕೋಟಿ (50 ಸಾವಿರ ರೈತರಿಗೆ)
  • 1.81 ಹನಿ ಮತ್ತು ತುಂತುರು ನೀರು ೪೯೫ ಕೊಟಿ, ತೊಗರಿ ಬೆಳೆಗೆ ಪ್ರೋತ್ಸಾಹಕ್ಕಾಗಿ ೮೮ ಕೋಟಿ
  • 6 ಸಾವಿರ ಕಿರು ಆಹಾರ ಸಂಸ್ಕ್ರಣ ಘಟಕ, 5೦೦೦ ಕಿರು ಸಂಸ್ಕರಣ ಘಟಕ ಸ್ಥಾಪನೆಗೆ ಅವಕಾಶ.
  • ರೈತರ ಬೆಳೆಗಳ ಉತ್ಪಾದಕತೆ ಹೆಚ್ಳಕ್ಕೆ 12 ಸಾವಿರ ಕೃಷಿ ಹೊಂಡಗಳ ನಿರ್ಮಾಣ
  • ಡಿಜಿಟಲ್‌ ಕೃಷಿ ಕೇಂದ್ರಗಳ ಸ್ಥಾಪನೆ
  • ಹವಾಮಾನ ವಲಯ ಮರು ವ್ಯಾಖ್ಯಾನಗೊಳಿಸಲು ತಜ್ಞರ ತಂಡ ನೇಮಕ
  • ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ
  • ತಾಕುಗಳ ಅಭಿವೃದ್ಧಿ
  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
  • ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ

 

  • ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
  • ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
  • ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
  • ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
  • ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
  • ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
  • ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
  • 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
  • ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
  • ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
  • ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
Tags:
error: Content is protected !!