Stampede tragedy: Vatal Nagaraj demands ₹5 crore compensation.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ.
ರೈತರ ಹೋರಾಟವನ್ನು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳು ಮುಂದಾಗಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದ ಆಗಸ್ಟ್.13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ಆಗಸ್ಟ್.13ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದೇವೆ. ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…