ರಾಜ್ಯ

ಹಿಂದೂ ಮ್ಯಾರೇಜ್‌ ಆಕ್ಟ್‌‌ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು; ರಿಜಿಸ್ಟರ್‌ ಮದುವೆ ಮತ್ತಷ್ಟು ಸುಲಭ

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ 35 ವಿಷಯಗಳ ಚರ್ಚೆ ನಡೆದಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಹೆಚ್‌ಕೆ ಪಾಟೀಲ್‌ ನೋಂದಣಿ ವಿವಾಹ ಸರಳೀಕರಣಕ್ಕೆ ಸಮ್ಮತಿ ಹಾಗೂ ಹಿಂದೂ ಮ್ಯಾರೇಜ್‌ ಆಕ್ಟ್‌ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದಿನೆ ನೀಡಿದೆ ಎಂದು ಹೇಳಿಕೆ ನೀಡಿದರು.

ಮೊದಲು ಕಚೇರಿಗಳಲ್ಲಿ ನೋಂದಣಿ ವಿವಾಹವಾಗುತ್ತಿದ್ದವು. ಈಗ ಆನ್‌ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಗ್ರಾಮ 1, ಕಾವೇರಿ 2 ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇನ್ನುಮುಂದೆ ಸಬ್‌ ರಿಜಿಸ್ಟರ್‌ ಕಚೇರಿಗೆ ಭೇಟಿ ನೀಡಬೇಕು ಎಂದಿಲ್ಲ ಎಂದು ಮಾಹಿತಿ ನೀಡಿದರು.

andolana

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

14 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

54 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago