ಹಾಸನ: ನಗರದಲ್ಲಿ ಇಂದು ( ಮಾರ್ಚ್ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿಕೆ ನೀಡಿದರು.
ಈ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿಅಂಶಗಳು ಹೇಳುತ್ತಿವೆ ಎಂದು ಸಹ ಸಿದ್ದರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಖಾತೆಗೆ ಬಂದ ಹಣದಿಂದಾಗಿ ಜನರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ ಎಂದು ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.
ಅಲ್ಲದೇ ಮುಂಬರುವ ಲೋಕಸಭೆ ಚುನಾವಣೆ ಕುರಿತೂ ಸಹ ಮಾತನಾಡಿದ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ತಿಳಿಸಿದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…