ರಾಜ್ಯ

ರಾಜ್ಯದಲ್ಲಿ 800ರ ಗಡಿ ದಾಟಿದ ಕೊರೊನಾ ಪ್ರಕರಣ: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದೆ. ರಾಜ್ಯದಲ್ಲಿ ಇದುವರೆಗೂ 837 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 444 ಸಕ್ರಿಯ ಕೊವಿಡ್ ಪ್ರಕರಣಗಳಿರುವುದು ವಿಶೇಷವಾಗಿದೆ.

ನಿನ್ನೆ ಒಂದೇ ದಿನ 41 ಜನರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 386 ಜನ ಡಿಸ್ಟಾರ್ಜ್ ಆಗಿದ್ದರೆ, 444 ಜನ ಹೋಮ್ ಐಸೋಲೇಷನ್‍ನಲ್ಲಿದ್ದಾರೆ. ಸದ್ಯ ಕೊವಿಡ್ ಪಾಸಿಟಿವ್ ರೇಟ್ ಶೇ.7.1ರಷ್ಟಿದೆ.

ಈ ಲಕ್ಷಣಗಳನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಮಾರಿ ಒಕ್ಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ:- ದೆಹಲಿ ಸಿಎಂ ರೇಖಾ ಗುಪ್ತಾಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್‌

ಆದರೂ ತಜ್ಞ ವೈದ್ಯರು ಈ ಬಾರಿಯ ಕೊರೊನಾ ಸೋಂಕು ಮಾರಣಾಂತಿಕವಾಗಿಲ್ಲ ಎಂದು ಹೇಳಿದ್ದು, ಜನತೆ ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ ಎಂದು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago