ರಾಜ್ಯ

ನಿಗದಿಯಾಗಿದ್ದ ಸಿಇಟಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ

2024ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಈ ಹಿಂದೆಯೇ ನಿಗದಿಪಡಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಆ ದಿನಾಂಕಗಳಲ್ಲಿ ಬದಲಾವಣೆಯನ್ನು ತಂದಿದೆ. ‌

ಏಪ್ರಿಲ್ 20 ಹಾಗೂ 21ರಂದು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್‌ 18 ಹಾಗೂ ಏಪ್ರಿಲ್‌ 19ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಧ್ಯಮ ಪ್ರಕಟಣೆ ಹೊರಡಿಸುವ ಮೂಲಕ ತಿಳಿಸಿದ್ದಾರೆ. ಜನವರಿ 10ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾಧಿಕಾರ ಅವಕಾಶ ನೀಡಿದೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago