ಬೆಂಗಳೂರು: ಕರ್ನಾಟಕ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಒನ್ ಆಫೀಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಪ್ರಕಟಿಸಿದೆ. ಪ್ರತಿಯೊಂದು ಹಳ್ಳಿಯಲ್ಲಿ ಎಲ್ಲಾ ರೀತಿಯ ಆನ್ಲೈನ್ ಸೇವೆಯನ್ನು ಜನರಿಗೆ ಒದಗಿಸಲು ಗ್ರಾಮ ಒನ್ ಆಪೀಸರ್ ಅಧಿಕಾರಿಗಳನ್ನು ಆಯ್ಕೆಮಾಡಲಾಗುತ್ತದೆ.
ಕರ್ನಾಟಕದಾದ್ಯಂತ 25000 ಗ್ರಾಮ ಒನ್ ಆಫೀಸರ್ಗಳನ್ನು ಭರ್ತಿಮಾಡಲು (ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮತ್ತು ಆಯ್ಕೆ)(ಸಾಮಾನ್ಯ) ನಿಯಮಗಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.