ರಾಜ್ಯ

ರಾಜ್ಯ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು: ಸಾರಿಗೆ ನೌಕರರ ಪರನಿಂತ ಜೆಡಿಎಸ್‌

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ, ಕಾಂಗ್ರೆಸ್ ಸರ್ಕಾರ‌ ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದೆ. ಬಾಕಿ ಉಳಿಸಿಕೊಂಡಿರುವ ಪಿಎಫ್‌ ಹಣ, 38 ತಿಂಗಳ ಆರಿಯರ್ಸ್‌ ಮತ್ತು ಗ್ಯಾಚ್ಯುಟಿ ಹಣವನ್ನು ಪಾವತಿಸುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಇನ್ನು ಡಿಸೆಂಬರ್‌ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್‌ ಸೇವೆ ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ರಾಜ್ಯ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

49 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

51 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

53 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

56 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago