ಬೆಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್ಡಿ, ಎಡಿಜಿಪಿ ಎಂ ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ.
ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಲಾಗಿದ್ದು, ನಾಳೆ ಪದಕ ಪ್ರದಾನ ಮಾಡಲಾಗುತ್ತದೆ.
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…