ರಾಜ್ಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 1 ರಂದು ನಡೆಯುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ, ಸಾಧಕರನ್ನು ಗೌರವಿಸಲಾಗುತ್ತದೆ.

ಸಾಹಿತ್ಯ
ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ,ತುಮಕೂರು
ಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ ತುಮಕೂರು
ರಹಮತ್ ತರೀಕೆರೆ ಚಿಕ್ಕಮಗಳೂರು
ಹ.ಮ. ಪೂಜಾರ ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ
ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು
ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ
ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ
ಚಿತ್ರದುರ್ಗ
ಎಂ. ತೋಪಣ್ಣ
ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ
ವಿಜಯಪುರ
ಸಿಂಧು ಗುಜರನ್
ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ
ಮೈಸೂರು

ಸಂಗೀತ
ದೇವೆಂದ್ರಕುಮಾರ ಪತ್ತಾರ್
ಕೊಪ್ಪಳ
ಮಡಿವಾಳಯ್ಯ ಸಾಲಿ
ಬೀದರ್

ನೃತ್ಯ
ಪ್ರೊ. ಕೆ. ರಾಮಮೂರ್ತಿ ರಾವ್
ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್
ದಕ್ಷಿಣ ಕನ್ನಡ
ಶ್ರೀಮತಿ ವಿಜಯಲಕ್ಷ್ಮೀ ಸಿಂಗ್
ಕೊಡಗು

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)

ಆಡಳಿತ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ)
ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ
ತುಮಕೂರು
ಡಾ. ಜಯರಂಗನಾಥ್
ಬೆಂಗಳೂರು ಗ್ರಾಮಾಂತರ

ಇದನ್ನೂ ಓದಿ:-ನಂ.ಗೂಡು | ಪತಿ ಕೊಲೆಗೆ ಪತ್ನಿ ಸ್ಕೆಚ್, ದರೋಡೆ ಸನ್ನಿವೇಶ ಸೃಷ್ಟಿಸಿದ ಕಿಲಾಡಿ ಪತ್ನಿ ಅಂದರ್‌

ಸಮಾಜ ಸೇವೆ
ಶ್ರೀಮತಿ ಸೂಲಗಿತ್ತಿ ಈರಮ್ಮ
ವಿಜಯನಗರ
ಶ್ರೀಮತಿ ಫಕ್ಕೀರಿ
ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ
ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ
ಉಡುಪಿ
ಕೋಣಂದೂರು ಲಿಂಗಪ್ಪ
ಶಿವಮೊಗ್ಗ
ಉಮೇಶ ಪಂಬದ ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡ
ಕೆ.ದಿನೇಶ್ ಬೆಂಗಳೂರು
ಶಾಂತರಾಜು ತುಮಕೂರು
ಜಾಫರ್ ಮೊಹಿಯುದ್ದೀನ್ ರಾಯಚೂರು
ಪೆನ್ನ ಓಬಳಯ್ಯ ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಹೊರನಾಡು/ ಹೊರದೇಶ
ಶ್ರೀ ಪಿ ವಿ ಶೆಟ್ಟಿ (ಮುಂಬೈ)
ಹೊರನಾಡು/ ಹೊರದೇಶ

ಪರಿಸರ
ಶ್ರೀ ರಾಮೇಗೌಡ
ಚಾಮರಾಜನಗರ
ಶ್ರೀ ಮಲ್ಲಿಕಾರ್ಜುನ ನಿಂಗಪ್ಪ
ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ
ಹಾವೇರಿ
ಶ್ರೀ ಎಂ ಸಿ ರಂಗಸ್ವಾಮಿ
ಹಾಸನ

ಮಾಧ್ಯಮ
ಶ್ರೀ ಕೆ.ಸುಬ್ರಮಣ್ಯ
ಬೆಂಗಳೂರು
ಶ್ರೀ ಅಂಶಿ ಪ್ರಸನ್ನಕುಮಾರ್
ಮೈಸೂರು
ಶ್ರೀ ಬಿ.ಎಂ ಹನೀಫ್
ದಕ್ಷಿಣ ಕನ್ನಡ
ಶ್ರೀ ಎಂ ಸಿದ್ಧರಾಜು
ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ
ಶ್ರೀ ರಾಮಯ್ಯ ಚಿಕ್ಕಬಳ್ಳಾಪುರ
ಶ್ರೀ ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ
ಡಾ. ಆರ್. ವಿ ನಾಡಗೌಡ ಗದಗ

ಆಂದೋಲನ ಡೆಸ್ಕ್

Recent Posts

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

8 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

32 mins ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

40 mins ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

2 hours ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

2 hours ago