ರಾಜ್ಯ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಕುರಿತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್‌ 21 ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1 ರಿಂದ ಮಾರ್ಚ್‌ 20 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

1. ಮಾರ್ಚ್‌.21-ಪ್ರಥಮ ಭಾಷೆ(ಕನ್ನಡ).
2. ಮಾರ್ಚ್‌.24-ಗಣಿತ.
3. ಮಾರ್ಚ್‌.26-ದ್ವಿತೀಯ ಭಾಷೆ(ಇಂಗ್ಲೀಷ್).
4. ಮಾರ್ಚ್.29-ಸಮಾಜ ವಿಜ್ಞಾನ.
5. ಏಪ್ರಿಲ್‌.02-ವಿಜ್ಞಾನ.
6. ಏಪ್ರಿಲ್‌.04-ತೃತೀಯ ಭಾಷೆ(ಹಿಂದಿ).

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ

1. ಮಾರ್ಚ್‌.01-ಕನ್ನಡ, ಅರೇಬಿಕ್‌.
2. ಮಾರ್ಚ್‌.03-ಗಣಿತ, ಶಿಕ್ಷಣ ಶಾಸ್ತ್ರ, ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ.
3. ಮಾರ್ಚ್‌.04-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌.
4. ಮಾರ್ಚ್‌.05-ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
5. ಮಾರ್ಚ್.07-ಇತಿಹಾಸ, ಭೌತಶಾಸ್ತ್ರ.
6. ಮಾರ್ಚ್.10-ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
7. ಮಾರ್ಚ್‌.12-ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
8. ಮಾರ್ಚ್‌.13-ಅರ್ಥಶಾಸ್ತ್ರ.
9. ಮಾರ್ಚ್‌.15-ಇಂಗ್ಲೀಷ್‌.
10. ಮಾರ್ಚ್‌.17-ಭೂಗೋಳ ಶಾಸ್ತ್ರ.
11. ಮಾರ್ಚ್‌.18-ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
12. ಮಾರ್ಚ್.19-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೋ ಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌.
13. ಮಾರ್ಚ್‌.20-ಹಿಂದಿ.

ಅರ್ಚನ ಎಸ್‌ ಎಸ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

12 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

13 hours ago