rainy days
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳ್ಲಲಿ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಜೂನ್.4ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…