Mysore
15
clear sky

Social Media

ಭಾನುವಾರ, 18 ಜನವರಿ 2026
Light
Dark

ಮುಂದಿನ ನಾಲ್ಕು ದಿನ ರಾಜ್ಯದ ೮ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆಯಾಗಲಿದೆ.

ಅಲ್ಲದೆ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ

Tags:
error: Content is protected !!