ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲಲ್. ಈ ಸರ್ಕಾರದಿಂದ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿದೆ ಎಂದು ಕಿಡಿಕಾರಿದರು.
ಸಿಎಂ ಯಾರು ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಯಾರೇ ಸಿಎಂ ಆದರೂ ರಾಜ್ಯದಲ್ಲಿ ಅಭಿವೃದ್ಧಿ ಆಗಲ್ಲ. ರಾಜ್ಯದ ಪರಿಸ್ಥಿತಿ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇವೆ ಎಂದು ಹೇಳಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…