ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ.
ಪೂರ್ವಭಾವಿ ಪರೀಕ್ಷೆಯಿಂದ 1:15 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಪೈಕಿ 5,760 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಮುಖ್ಯ ಪರೀಕ್ಷೆಯು ಮಾರ್ಚ್ 28, 29 ಹಾಗೂ ಏಪ್ರಿಲ್ 1 ಮತ್ತು 2 ರಂದು ನಡೆಸಲಾಗುವುದು ಎಂದು ಕೆಪಿಎಸ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…