ರಾಜ್ಯ

ಕಾಸರಗೋಡು| ಹಳಿ ದಾಟುವಾಗ ರೈಲು ಡಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ ಪುತ್ರ ರಾಜೇಶ್‌ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ರೈಲು ಹಳಿ ದಾಟಿ ಫ್ಲಾಟ್‌ ಫಾರಂ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್‌ ರೈಲು ಡಿಕ್ಕಿ ಹೊಡೆದು ರಾಜೇಶ್‌ ಮೃತಪಟ್ಟಿದ್ದಾರೆ.

ರೈಲಿನಿಂದ ಇಳಿದು ಅಜಾಗರೂಕತೆಯಿಂದ ಹಳಿ ದಾಟಿ ನಿಲ್ದಾಣದ ಫ್ಲಾಟ್‌ ಫಾರಂ ಹತ್ತಲು ಪ್ರಯತ್ನಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

31 mins ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

2 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

2 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

3 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

3 hours ago

ಎಚ್.ಡಿ.ಕೋಟೆ| ಕಾಡಾನೆ ದಾಳಿ: ಮಹಿಳೆ ಸ್ಥಿತಿ ಗಂಭೀರ

ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು  ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…

3 hours ago