ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ.
ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು, ಮೂಲತಃ ನಿಗದಿಯಾಗಿದ್ದ ಫಬ್ರವರಿ.27ರಂದು ಚಿತ್ರವನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಆದೇಶಿಸಿದ್ದಾರೆ.
ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್ ಚಿತ್ರದ ಬಿಡುಗಡೆಗೆ ಕೇರಳ ಹೈಕೋರ್ಟ್ 15 ದಿನಗಳ ಕಾಲ ತಡೆ ನೀಡಿದ್ದು, ಈ ಸಿನಿಮಾ ನಾಳೆ ಬಿಡುಗಡೆಯಾಗುವುದಿಲ್ಲ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…