ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಆನ್‌ಲೈನ್ ಡೆಲಿವರಿ ಬಾಯ್ಸ್ ವೇಷದಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸುವಲ್ಲಿ ಕೇರಳ ಮಾದಕ ವಸ್ತು ನಿಗ್ರಹ ದಳ ಯಶಸ್ವಿಯಾಗಿದೆ.
ಖಚಿತ ಮಾಹಿತಿ ಮೇರೆಗೆ ಕೇರಳದಿಂದ ಬಂದ ವಿಶೇಷ ಪೊಲೀಸ್ ತಂಡ, ಮೈಲಸಂದ್ರದ ನಿವಾಸದ ಮೇಲೆ ದಾಳಿ ಮಾಡಿತು. ಈ ತಂಡವು ಆನ್‌ಲೈನ್ ಆಹಾರ ಅಥವಾ ಪಾರ್ಸೆಲ್ ಡೆಲಿವರಿ ನೀಡುವವರ ರೀತಿ ವೇಷ ಧರಿಸಿ ಡ್ರಗ್ಸ್ ಸರಬರಾಜು ಮಾಡುತ್ತಿತ್ತು ಎಂದು ತಿಳಿದುಬಂದಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…