ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ಸಿದ್ದಾರ್ಥ ವಿಹಾರ್ ಟ್ರಸ್ಟ್‌ನ ನಿವೇಶನವನ್ನು ಕೆಐಎಡಿಬಿಗೆ ವಾಪಸ್ ನೀಡಿರುವುದು ತಪ್ಪು ಮಾಡಿದ್ದಾರೆ ಅನ್ನೋ ಕಾರಣಕ್ಕೆ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಾರ್ಥ ವಿಹಾರ್ ಟ್ರಸ್ಟ್‌ನ ನಿವೇಶನ ಹಂಚಿಕೆಯಾಗಿದ್ದ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸುಮ್ಮನೆ ಯಾಕೆ ಗೊಂದಲ ಎಂದು ಭೂಮಿ ವಾಪಸ್ ನೀಡಿದ್ದಾರೆ. ಅಲ್ಲದೇ ಈ ನಿವೇಶನದ ವಿಚಾರವಾಗಿ ರಾಜ್ಯಪಾಲರ ಅಂಗಳಕ್ಕೆ ನಿವೇಶನ ಅವ್ಯವಹಾರ ನಡೆದಿದೆ ಎಂಬ ಆರೋಪದ ವಿವಾದದ ಕಾವು ಹೆಚ್ಚಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…