ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಇಂದು(ಅ.20)ಮಧ್ಯಾಹ್ನ ಬೆಂಗಳೂರಿನ ಜೆಪಿ ನಗರದಲ್ಲಿರುವ ಸುದೀಪ್ ಅವರ ನಿವಾಸದಲ್ಲಿ ಸರೋಜಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ.
ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಸರೋಜಾ ಅಗಲಿದ್ದಾರೆ. ಸುದೀಪ್ ಅವರ ಅಭಿಮಾನಿಗಳು, ಚಿತ್ರರಂಗದ ಆಪ್ತರು, ಸ್ನೇಹಿತರು ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…