ರಾಜ್ಯ

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಕಿಶೋರ್‌ ನೇಮಕ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಮಾರ್ಚ್‌.1ರಿಂದ 8 ರವರೆಗೆ ನಡೆಯಲಿದೆ. ಈ ಬಾರಿಯ ಚಿತ್ರೋತ್ಸವವು ʼಸರ್ವ ಜನಾಂಗದ ಶಾಂತಿʼಯ ತೋಟ ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ.

ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ಸುಮಾರು 8 ದಿನಗಳ ಕಾಲ 60 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ.

ಮಾರ್ಚ್‌.1ರಂದು ಸಿಎಂ ಸಿದ್ದರಾಮಯ್ಯ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭವು ಮಾರ್ಚ್‌ 8ರಂದು ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಭಾಗವಹಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

11 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

12 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

12 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago