ಬೆಂಗಳೂರು : ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೆ ಇದೀಗ ನಂದಿನಿ ಹಾಲಿನ ದರವನ್ನು ಸಹ ಸರ್ಕಾರ ಹೆಚ್ಚಳ ಮಾಡಿದೆ.
ಬೇರೆ ರಾಜ್ಯಗಳ ಹಾಲಿನ ದರ ಹೋಲಿಕೆ ಮಾಡಿ ಒಂದು ಲೀಟರ್ ಗೆ ೨ ರೂಪಾಯಿಗಳನ್ನ ಹೆಚ್ಚಳ ಮಾಡಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದು, ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.
ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…