ರಾಜ್ಯ

ಹಾಲು ಸಂಗ್ರಹದಲ್ಲಿ ಮತ್ತೆ ದಾಖಲೆ ಬರೆದ ಕೆಎಂಎಫ್‌

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್‌ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್‌ಗೆ ಸಾಧ್ಯವಾಗಿದೆ. ಈ ಮೂಲಕ ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮೂಡಿಸಿದೆ.

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಹಸಿರು ಮೇವು ಚಿಗುರೊಡೆದಿದೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆಯಿಂದ ಹಾಲಿನ ಉತ್ಪಾದನೆ ಹೆಚ್ಚಳವಾಗಿದೆ.

ಇದನ್ನೂ ಓದಿ:- ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌
 

ಇನ್ನು ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲೂ ಕೆಎಂಎಫ್‌ ಸಾರ್ವಕಾಲಿಕ ದಾಖಲೆ ಮಾಡಲಿದೆ ಎನ್ನಲಾಗುತ್ತಿದ್ದು, ಕೆಎಂಎಫ್‌ ಉದ್ಯವೂ ಮತ್ತಷ್ಟು ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

17 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

17 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

24 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

24 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

24 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

24 hours ago