ರಾಜ್ಯ

ಸಂಪುಟದಿಂದ ಕೆ.ಎನ್.ರಾಜಣ್ಣ ಉಚ್ಛಾಟನೆ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ನೀಡುತ್ತಿದ್ದಾರೆ.

ಈಗಾಗಲೇ ಹೈಕಮಾಂಡ್‌ ಸಿಎಂ ಸಿದ್ದರಾಮಯ್ಯರಿಗೆ ರಾಜಣ್ಣ ರಾಜೀನಾಮೆ ಪಡೆಯಲು ಸೂಚಿಸಿದೆ ಎಂದು ಹೇಳಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಸಿಎಂ ಭೇಟಿಗೆ ಹೋಗುತ್ತಿದ್ದೇನೆ. ಸಿಎಂ ಭೇಟಿ ಬಳಿಕ ಮಾತನಾಡುತ್ತೇನೆ. ನನಗೆ ಈವರೆಗೂ ಯಾವುದೇ ಸೂಚನೆ ಬಂದಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜಣ್ಣ ರಾಜೀನಾಮೆ ನೀಡದಿದ್ದರೆ ಸಚಿವ ಸಂಪುಟದಿಂದಲೇ ಅವರನ್ನು ಉಚ್ಛಾಟನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 mins ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

11 mins ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

42 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago