Anything can happen in the next two months: Minister K.N. Rajanna reiterates
ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ತೀವ್ರ ಬೇಸರಗೊಂಡಿದ್ದಾರೆ.
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ತೀವ್ರ ಬೇಸರ ಹೊರಹಾಕಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಜಣ್ಣ ಅವರು, ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತದೆ ಎಂದು ಗೊತ್ತಿರಲಿಲ್ಲ. ನನ್ನ ಮಾತಿನಿಂದ ಹೀಗಾಗುತ್ತದೆ ಎಂದು ಕೂಡ ತಿಳಿಯಲಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ನಿನ್ನೆಯಷ್ಟೇ ರಾಹುಲ್ ಗಾಂಧಿ ಅವರು ರಾಜಣ್ಣರನ್ನು ಸಂಪುಟದಿಂದ ವಜಾ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದರು. ಆ ಬಳಿಕ ರಾಜಣ್ಣ ವಜಾಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…