sucide pg
ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.
ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.
ಪಜಿಯಲ್ಲಿದ್ದಕೊಂಡು ಕಾಲೇಜಿಗೆ ಹೋಗುತ್ತಿದ್ದ. ಹೀಗಿರುವಾಗಲೇ ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅಭಿ ಆತ್ಮಹತ್ಯೆಗೆ ಶರಣಾಗಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…
ಭೇರ್ಯ ಮಹೇಶ್ ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ…
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…