ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.
ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್ ಹಾಕಿ ಸಂತ್ರಸ್ತರಿಗೆ ಮನೆಗಳನ್ನು ನೀಡಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ. 26 ಜನರ ದಾಖಲೆಗಳು ಸೂಕ್ತವಾಗಿದ್ದು, ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…